ಗ್ರಾಮ ಒನ್ ಕೇಂದ್ರ: ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

Gram One Centre: ಮಡಿಕೇರಿಯ ಹೊಸ್ಕೇರಿ, ಹಾಕತ್ತೂರು ಮತ್ತು ಕರಿಕೆ, ಪೊನ್ನಂಪೇಟೆಯ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆಯ ಬೆಟ್ಟದಳ್ಳಿ ಮತ್ತು ಗರ್ವಾಲೆ, ವಿರಾಜಪೇಟೆಯ ಕಾಕೋಟು ಪರಂಬು, ಬೆಟೋಳಿ ಮತ್ತು ಅಮ್ಮತ್ತಿಯಲ್ಲಿ ಅವಕಾಶವಿರುತ್ತದೆ. 

Written by - Puttaraj K Alur | Last Updated : Feb 8, 2024, 09:50 PM IST
  • ಕೊಡಗು ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಗೆ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ
  • ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 14 ಗ್ರಾಮ ಪಂಚಾಯತ್‌ಗಳಲ್ಲಿ ಅವಕಾಶವಿರುತ್ತದೆ
  • ಆಸಕ್ತರು ಫೆಬ್ರವರಿ 15ರೊಳಗೆ ಗ್ರಾಮ ಒನ್ ಕೇಂದ್ರದ ಪ್ರಾಂಚೈಸಿಗೆ ಅರ್ಜಿ ಸಲ್ಲಿಸಬಹುದು
ಗ್ರಾಮ ಒನ್ ಕೇಂದ್ರ: ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ title=
ಗ್ರಾಮ ಒನ್ ಕೇಂದ್ರಗಳ ಪ್ರಾಂಚೈಸಿ

ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 14 ಗ್ರಾಮ ಪಂಚಾಯತ್‌ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ’/ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಡಿಕೇರಿಯ ಹೊಸ್ಕೇರಿ, ಹಾಕತ್ತೂರು ಮತ್ತು ಕರಿಕೆ, ಪೊನ್ನಂಪೇಟೆಯ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆಯ ಬೆಟ್ಟದಳ್ಳಿ ಮತ್ತು ಗರ್ವಾಲೆ, ವಿರಾಜಪೇಟೆಯ ಕಾಕೋಟು ಪರಂಬು, ಬೆಟೋಳಿ ಮತ್ತು ಅಮ್ಮತ್ತಿಯಲ್ಲಿ ಅವಕಾಶವಿರುತ್ತದೆ. 

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರಿಂದ ಅಭಿನಂದನಾ ಪತ್ರ ಅಭಿಯಾನ

ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 15ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 9148712473 ಸಂಪರ್ಕಿಸಬಹುದು.

ಇ-ಮೇಲ್ ಐಡಿ care@blsinternational.net ಅಥವಾ ಜಿಲ್ಲಾಧಿಕಾರಿಗಳ ಕಚೇರಿ ಸಮಾಲೋಚಕರು 9611657344/9900385301ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2025 ರ ವೇಳೆಗೆ 2ನೇ ಹಂತದ ಮೆಟ್ರೋ ಮಾರ್ಗ ಲೋಕಾರ್ಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News