Bhagirath: ಮೈಸೂರು ಸುತ್ತಮುತ್ತ "ಭಗೀರಥ" ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

Bhagirath Kannada Movie: ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರಿದ್ದಾರೆ.

Written by - YASHODHA POOJARI | Edited by - Puttaraj K Alur | Last Updated : Oct 3, 2023, 05:52 PM IST
  • "ಭಗೀರಥ" ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ
  • ಈವರೆಗೆ ಚಿತ್ರದ 2 ಹಾಡು, 4 ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ
  • ಪ್ರದೀಪ್ ವರ್ಮಾ ಸಂಗೀತ ನೀಡಿರುವ ಈ ಚಿತ್ರಕ್ಕೆ ಸೂರಿ ಚಿತ್ತೂರು ಅವರ ಛಾಯಾಗ್ರಹಣವಿದೆ
Bhagirath: ಮೈಸೂರು ಸುತ್ತಮುತ್ತ "ಭಗೀರಥ" ಚಿತ್ರಕ್ಕೆ ಬಿರುಸಿನ ಚಿತ್ರೀಕರಣ title=
"ಭಗೀರಥ" ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಬೆಂಗಳೂರು: ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ "ಭಗೀರಥ" ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ 2 ಹಾಡುಗಳ, 4 ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಾಲ್ಕೂ ಸಾಹಸ ಸನ್ನಿವೇಶಗಳು ಮೂಡಿಬಂದಿದೆ.

ಇದನ್ನೂ ಓದಿ: Sriniddhi Shetty: ಫ್ಯಾರಿಸ್‌ನಲ್ಲಿ ಮಿಂಚುತ್ತಿರುವ ಕೆಜಿಎಫ್‌ ಚೆಲುವೆ...ಪೋಟೋಸ್‌ ನೋಡಿ

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರಿದ್ದಾರೆ.

ಇದನ್ನೂ ಓದಿ: Bigg Boss Kannada Season 10: ಅ.8ರಿಂದ ಬಿಗ್‌ಬಾಸ್ ಕನ್ನಡ, 24 ಗಂಟೆಯೂ ಮನರಂಜನೆ

ಪ್ರದೀಪ್ ವರ್ಮಾ ಸಂಗೀತ ನೀಡಿರುವ ಈ ಚಿತ್ರಕ್ಕೆ ಸೂರಿ ಚಿತ್ತೂರು ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ, ಮೋಹನ್ ರಾಸು ಸಹ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ "ಭಗೀರಥ" ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News