A movie Actress chandini : ಉಪೇಂದ್ರ ನಿರ್ದೇಶನದ ʼAʼ ಸಿನಿಮಾದ ಕನ್ನಡ ಸಿನಿರಂಗದ ಬ್ಲಾಕ್ಬಸ್ಟರ್ ಹಿಟ್ ಮೂವಿಗಳಲ್ಲಿ ಒಂದು. ಉಪ್ಪಿ ನಟಿಸಿ ನಿರ್ದೇಶಿಸಿದ್ದ ಈ ಸಿನಿಮಾದ ಮೂಲಕ ಚಾಂದಿನಿ ಸಿನಿ ಲೋಕಕ್ಕೆ ಕಾಲಿಟ್ಟಿದ್ದರು. 1998ರಂದ ತೆರೆ ಕಂಡಿದ್ದ ಈ ಚಿತ್ರ ಮೇ 17ರಂದು, ರೀ ರಿಲೀಸ್ ಆಯ್ತು. ಈ ಸಿನಿಮಾದಲ್ಲಿ ನಟಿಸಿದ್ದ ಚಾಂದಿನಿ ಇಂದಿಗೂ ಕನ್ನಡಿಗರಿಗೂ ಚಿರಪರಿಚಿಗೆ.
Lavanya Tripathi : ನಟಿ ಲಾವಣ್ಯ ತ್ರಿಪಾಠಿ ಮತ್ತು ಮೆಗಾ ಹೀರೋ ವರುಣ್ ತೇಜ್ ಸದ್ಯಕ್ಕೆ ಶುಭ ಸುದ್ದಿಯನ್ನು ಹಂಚಿಕೊಳ್ಳುತ್ತಾರೆ ಎಂದು ಸುದ್ದಿಗಳು ಹಬ್ಬಿದ್ದು, ಲಾವಣ್ಯ ತ್ರಿಪಾಠಿ ತಾಯಿಯಾಗಿದ್ದಾರಾ ಎಂದು ಕೇಳಿಬರುತ್ತಿದೆ.
Shah Rukh Khan health update : ಹೀಟ್ ಸ್ಟ್ರೋಕ್ ನಿಂದ ಶಾರುಖ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕಿಂಗ್ ಖಾನ್ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ನಟನ ಆರೋಗ್ಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇದರಿಂದಾಗಿ ಅವರ ಅಭಿಮಾನಿಗಳು ಆತಂಕಗೊಂಡಿದ್ದಾರೆ..
Uttarkanda : ಡಾಲಿ ಧನಂಜಯ ಅಭಿನಯದ ಉತ್ತರಕಾಂಡ ಸಿನಿಮಾ ಈಗಾಗಲೇ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಶಿವರಾಜ್ ಕುಮಾರ್ ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಕೇಳಿಬರುತ್ತಿದೆ.
Sameera Reddy : ಸ್ಯಾಂಡಲ್ವುಡ್, ಟಾಲಿವುಡ್ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿ ಖ್ಯಾತ ಪಡೆದಿದ್ದ ನಟಿಯೊಬ್ಬರು ಸತತ ಯಶಸ್ಸಿನ ನಡುವೆಯೂ ಒಂದು ವರ್ಷದೊಳಗೆ ಇದ್ದಕ್ಕಿದ್ದಂತೆ ಪರದೆಯಿಂದ ಕಣ್ಮರೆಯಾದರು. ಯಾರು ಆ ನಟಿ, ಏನಾಯ್ತು ಅವರ ಜೀವನದಲ್ಲಿ..? ಬನ್ನಿ ನೋಡೋಣ..
ಇತ್ತೀಚೆಗಷ್ಟೇ ಬೆಂಗಳೂರಿನ ಸುಚಿತ್ರ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ದೇಶಕಿ ಕಂ ನಟಿ ಸಿಂಧು ಎಸ್ ಮೂರ್ತಿ,ನಿರ್ದೇಶಕರಾದ ಅನೂಪ್ ಭಂಡಾರಿ, ನಿತಿನ್ ಕೃಷ್ಣಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
Katrina Kaif Pregnancy News: ಬಾಲಿವುಡ್ ಖ್ಯಾತ ತಾರೆಗಳಾದ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಶೀಘ್ರದಲ್ಲೇ ಪೋಷಕರಾಗಲಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಂಬಂಧ ವಿಡಿಯೋ ಒಂದು ಸಖತ್ ಸದ್ದು ಮಾಡುತ್ತಿದೆ.
Chilli Chicken Teaser: ಕೆಲಸಕ್ಕೆಂದು ಉತ್ತರ ಭಾರತದಿಂದ ಬಂದ ಐವರು ಹುಡುಗರು ಬೆಂಗಳೂರಿನಲ್ಲಿ ಚೈನೀಸ್ ರೆಸ್ಟೋರೆಂಟ್ ವೊಂದರಲ್ಲಿ ಕೆಲಸ ಮಾಡುತ್ತ, ತಾವೇ ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ಗೆಲ್ಲುತ್ತಾರಾ, ಇಲ್ವಾ ! ಎನ್ನುವುದೇ ಚಿಲ್ಲೀ ಚಿಕನ್ ಚಿತ್ರದ ಕಥಾಹಂದರ.
ಮಂಚು ಮನೋಜ್ ಜನ್ಮದಿನದ ವಿಶೇಷವಾಗಿ ಮಿರಾಯ್ ಚಿತ್ರತಂಡ ಸ್ಪೆಷಲ್ ವಿಡಿಯೋ ಬಿಡುಗಡೆ ಮಾಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಮನೋಜ್ ಫಸ್ಟ್ ಲುಕ್ ಬಿಡುಗಡೆ ಮಾಡಿ ಪ್ರೀತಿಯ ಸಹೋದರನಿಗೆ ಶುಭಾಷಯ ಕೋರಿದ್ದಾರೆ.
Ashika rangnath : ಆಶಿಕಾ ರಂಗನಾಥ್ ಅವರು ತೆಲುಗು ಮತ್ತು ತಮಿಳು ಭಾಷೆಯ ಚಲನಚಿತ್ರಗಳ ಜೊತೆಗೆ ಕನ್ನಡ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಳ್ಳುವ ಭಾರತೀಯ ನಟಿ ಅವರು 2016 ರ ಚಲನಚಿತ್ರ ಕ್ರೇಜಿ ಬಾಯ್ ಚಿತ್ರರಂಗದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅದಾದ ಬಳಿಕ ರಾಂಬೊ 2 ಸಿನಿಮಾದಲ್ಲಿ ನಟಿಸುವ ಮೂಲಕ ಹೆಸರುವಾಸಿಯಾದರು.
Actress Vidya Murder Case: ಮೇ 20ರಂದು ನಂದೀಶ್ ಹಾಗೂ ವಿದ್ಯಾ ನಡುವೆ ಫೋನ್ನಲ್ಲಿ ಜಗಳ ಆಗಿತ್ತಂತೆ. ಈ ಜಗಳ ತಾರಕಕ್ಕೆ ಹೋಗಿ ವಿದ್ಯಾ ರಾತ್ರೋರಾತ್ರಿ ಶ್ರೀರಾಂಪುರದಿಂದ ತುರುಗನೂರಿಗೆ ಹೋಗಿ ಜಗಳವಾಡಿದ್ದರಂತೆ. ಈ ವೇಳೆ ಪತಿ ನಂದೀಶ್ ಸುತ್ತಿಗೆಯಿಂದ ವಿದ್ಯಾರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
Katrina Kaif pregnant: ವಿಕ್ಕಿ ಕೌಶಲ್ ಅವರನ್ನು ಕತ್ರಿನಾ ಕೈಫ್ ಮದುವೆಯಾಗಿರುವುದು ಗೊತ್ತೇ ಇದೆ. ಈ ಜೋಡಿ ಪ್ರೀತಿಸಿ ಮದುವೆಯಾದರು. ಇದೀಗ ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿ ವೈರಲ್ ಆಗಿದೆ.
Actor Shridhar Real Life: ೮೦ರ ದಶಕದಲ್ಲಿ ಮಿಂಚಿದ ಟಾಪ್ ನಟರಲ್ಲಿ ಶ್ರೀಧರ್ ಕೂಡ ಒಬ್ಬರು.. ಚೆಂದನವನದ ಸಾಕಷ್ಟು ದಿಗ್ಗಜ ನಟರಂತೆ ಇವರೂ ಪುಟ್ಟಣ್ಣ ಕಣಗಾಲ್ ಅವರ ಗರಡಿಯಲ್ಲಿ ಪಳಗಿದವರು.. ಇದೀಗ ಇವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿದುಕೊಳ್ಳೋಣ..
Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್ ಮಾಡಿದ್ದಾರೆ. ಸೆಲಿಬ್ರೇಷನ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.