Daily GK Quiz: ಅತಿಹೆಚ್ಚು ಫುಟ್ಬಾಲ್ ವಿಶ್ವಕಪ್ ಗೆದ್ದ ದೇಶ ಯಾವುದು?‌

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : May 18, 2024, 04:45 PM IST
  • ಕಿಲಿಮಂಜಾರೋ ಪರ್ವತವನ್ನು ಯಾವ ದೇಶದಲ್ಲಿದೆ?
  • ಚೆರ್ನೋಬಿಲ್ ಪರಮಾಣು ಸ್ಥಾವರ ಯಾವ ದೇಶದಲ್ಲಿದೆ?
  • ಯಾವ ಗ್ರಹವು ಹೆಚ್ಚು ಚಂದ್ರರನ್ನು ಹೊಂದಿದೆ?
Daily GK Quiz: ಅತಿಹೆಚ್ಚು ಫುಟ್ಬಾಲ್ ವಿಶ್ವಕಪ್ ಗೆದ್ದ ದೇಶ ಯಾವುದು?‌ title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಯಾವ ದೇಶವು ಅತಿ ಹೆಚ್ಚು ಜೀವಿತಾವಧಿಯನ್ನು ಹೊಂದಿದೆ? 

ಉತ್ತರ: ಹಾಂಗ್ ಕಾಂಗ್

ಪ್ರಶ್ನೆ 2: ವಿಶ್ವಸಂಸ್ಥೆಯನ್ನು ಯಾವ ವರ್ಷ ಸ್ಥಾಪಿಸಲಾಯಿತು? 

ಉತ್ತರ: 1945

ಪ್ರಶ್ನೆ 3: ಭೂಮಿಯು ಸೂರ್ಯನ ಸುತ್ತ ಸುತ್ತುತ್ತದೆ ಎಂದು ಹೇಳಿದ ವಿಜ್ನಾನಿ ಯಾರು? 

ಉತ್ತರ: ನಿಕೋಲಸ್ ಕೋಪರ್ನಿಕಸ್

ಪ್ರಶ್ನೆ 4: ಯಾವ ಗ್ರಹವು ಹೆಚ್ಚು ಚಂದ್ರರನ್ನು ಹೊಂದಿದೆ? 

ಉತ್ತರ: ಶನಿಗ್ರಹ

ಪ್ರಶ್ನೆ 5: ಅತಿಹೆಚ್ಚು ಫುಟ್ಬಾಲ್ ವಿಶ್ವಕಪ್ ಗೆದ್ದ ದೇಶ ಯಾವುದು?‌

ಉತ್ತರ: ಬ್ರೆಜಿಲ್

ಇದನ್ನೂ ಓದಿ: Daily GK Quiz: ಯಾವ ನಗರವನ್ನು ಮುತ್ತಿನ ನಗರಿ ಎಂದು ಕರೆಯಲಾಗುತ್ತದೆ?

ಪ್ರಶ್ನೆ 6: ಕಿಲಿಮಂಜಾರೋ ಪರ್ವತವನ್ನು ಯಾವ ದೇಶದಲ್ಲಿದೆ?

ಉತ್ತರ: ತಾಂಜಾನಿಯಾ

ಪ್ರಶ್ನೆ 7: ನಮ್ಮ ಕಿವಿಯಲ್ಲಿ ಎಷ್ಟು ಮೂಳೆಗಳಿವೆ? 

ಉತ್ತರ: 3

ಪ್ರಶ್ನೆ 8: ವಿಶ್ವಪ್ರಸಿದ್ಧ ಸಾಫ್ಟ್‌ವೇರ್ ಕಂಪನಿ ಮೈಕ್ರೋಸಾಫ್ಟ್‌ನ ಪ್ರಧಾನ ಕಚೇರಿ ಎಲ್ಲಿದೆ? 

ಉತ್ತರ: ವಾಷಿಂಗ್ಟನ್‌ನ ರೆಡ್‌ಮಂಡ್‌ನಲ್ಲಿದೆ  

ಪ್ರಶ್ನೆ 9: ವಿಶ್ವದ ಅತಿ ವೇಗದ ಹಕ್ಕಿ ಯಾವುದು? 

ಉತ್ತರ: ಪೆರೆಗ್ರಿನ್ ಫಾಲ್ಕನ್

ಪ್ರಶ್ನೆ 10: ಚೆರ್ನೋಬಿಲ್ ಪರಮಾಣು ಸ್ಥಾವರ ಯಾವ ದೇಶದಲ್ಲಿದೆ? 

ಉತ್ತರ: ಉಕ್ರೇನ್

ಇದನ್ನೂ ಓದಿ: Pune : ಏರ್ ಇಂಡಿಯಾ ವಿಮಾನಕ್ಕೆ ಟ್ರ್ಯಾಕ್ಟರ್ ಡಿಕ್ಕಿ: ಹಾರಾಟ ರದ್ದು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News