KSRTC : ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ, ಮೇ 15ರಿಂದ ದಾಖಲಾತಿ ಪರಿಶೀಲನೆ

KSRTC  : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ, ಇದೇ  ಮೇ 15ರಿಂದ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ದಾರ್ಢ್ಯತಾ ಪರೀಕ್ಷೆಗಳು ನಡೆಯಲಿವೆ. 

Written by - Zee Kannada News Desk | Last Updated : May 8, 2024, 09:30 PM IST
  • ಇದೇ ಮೇ 15ರಿಂದ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ದಾರ್ಢ್ಯತಾ ಪರೀಕ್ಷೆಗಳು ನಡೆಯಲಿವೆ.
  • ಲೋಕಸಭಾ ಚುನಾವಣಾ ದಿನಾಂಕ ದಿನಾಂಕ ಪ್ರಕಟವಾದ ತಕ್ಷಣ'ಅದನ್ನು ಮುಂದೂಡಲಾಗಿತ್ತು
  • ಮೇ 15ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ
KSRTC : ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ, ಮೇ 15ರಿಂದ ದಾಖಲಾತಿ ಪರಿಶೀಲನೆ  title=

Recruitment for Driver Co. Manager Posts : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ, ಇದೇ  ಮೇ 15ರಿಂದ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ದಾರ್ಢ್ಯತಾ ಪರೀಕ್ಷೆಗಳು ನಡೆಯಲಿವೆ. 

ಇದನ್ನು  ಓದಿ : ಭೂಪಾಲ್ ನಿಂದ ಮುಂಬೈ, ಅಯೋಧ್ಯೆಗೆ ಚಲಿಸುವ ವಂದೇ ಭಾರತ್ ಸ್ಲೀಪರ್ ರೈಲಿನ ಸಂಪೂರ್ಣ ವಿವರ ಇಲ್ಲಿದೆ 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಮೂಲ ಆಧಾರಗಳ ಪರಿಶೀಲನೆ ಹಾಗೂ ದೈಹಿಕ ಪರೀಕ್ಷೆಗಳು ನಡೆಯಲಿದ್ದು, ಮೇ 15ರಿಂದ ಆರಂಭವಾಗಲಿದೆ. 

ಇದಕ್ಕೂ ಮುಂಚೆ ಮಾರ್ಚ್ ತಿಂಗಳಲ್ಲಿ ಈ ದಾಖಲಾತಿ ಪರಿಶೀಲನೆ ಆರಂಭವಾಗಿತ್ತುಆದರೆ ಇದರ ಬಳಿಕ ಲೋಕಸಭಾ ಚುನಾವಣಾ ದಿನಾಂಕ ದಿನಾಂಕ ಪ್ರಕಟವಾದ ತಕ್ಷಣ'ಅದನ್ನು ಮುಂದೂಡಲಾಗಿತ್ತು. ಇದೀಗ ಅದನ್ನು ಇದೇ  ಮೇ 15ರಿಂದ ಪ್ರಾರಂಭಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧಾರ ಮಾಡಿದೆ. 

ಮೇ 15ರಿಂದ  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ  ಮತ್ತು ಹೆಚ್ಚಿನ ಮೂಲ ಕೆಎಸ್ ಆರ್ ಟಿಸಿ ಯ ಮೂಲ ವೆಬ್ ಸೈಟ್ ಅನ್ನು ನೋಡಬೇಕಾಗಿ ಕೇಳಿಕೊಂಡಿದ್ದು, ಮೂಲ ದಾಖಲೆಗಳ ಪರಿಶೀಲನೆ ಬರುವಾಗ ಬೇಕಾಗುವ ಎಲ್ಲಾ ದಾಖಲೆಗಳನ್ನು ತರುವಂತೆ ಕೇಳಿಕೊಂಡಿದೆ. 

ಇದನ್ನು  ಓದಿ : IPL : ಲಕ್ನೋ ವಿರುದ್ಧ ಹೈದರಾಬಾದ್ ಪಂದ್ಯ, ಟಾಸ್ ಗೆದ್ದು LSG ಬ್ಯಾಟಿಂಗ್ ಆಯ್ಕೆ

ಅರ್ಹರಾದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ನಡೆಸುವ ಪರೀಕ್ಷೆಯ ಕುರಿತು ಮತ್ತೆ ಪ್ರತ್ಯೇಕ ಸ್ಥಳ ಹಾಗೂ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News