Bandipur Tiger Reserve: ಇಂದಿನಿಂದ ಗಜ ಗಣತಿ ಆರಂಭವಾಗಿದ್ದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಕಾವೇರಿ ವನ್ಯಜೀವಿಧಾಮದಲ್ಲಿ ಮೊದಲ ದಿನ ಸಿಬ್ಬಂದಿ ಗಣತಿ ಕಾರ್ಯ ನಡೆಸಿದ್ದು ಇನ್ನೆರಡು ದಿನ ಬಾಕಿ ಇದೆ.
ಗುಂಡ್ಲುಪೇಟೆ ತಾಲೂಕಿನ ಚೆನ್ನಿಕಟ್ಟೆ ಹಾಡಿಯಲ್ಲಿ ಹೈನಾ (Hyena) ಓಡಾಟ ಕಂಡು ನಾಯಿಗಳ ಹಿಂಡು ದಾಳಿ ಮಾಡಲು ಮುಂದಾಗಿದೆ. ಬಳಿಕ, ದಾಳಿಯಿಂದ ಬಚಾವಾಗಿ ಸೇತುವೆ ಕೆಳಗೆ ಹೈನಾ ಅಡಗಿ ಕುಳಿತಿತ್ತು.
ವಿದ್ಯಾರ್ಥಿಗಳಿಗೆ ಕಾಡಿನ ಬಗ್ಗೆ ಅರಿವು, ಅರಣ್ಯದ ಬಗ್ಗೆ ಜಾಗೃತಿ, ಪರಿಸರ ರಕ್ಷಣೆ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಲು ಆರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಸಂದಿದೆ.
Elephant Attack Viral Video: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೂಲೆಹೊಳೆ ವಲಯದಲ್ಲಿ ಮೂತ್ರ ವಿಸರ್ಜನೆಗೆಂದು ಕಾರಿನಿಂದ ಇಳಿದಿದ್ದ ಇಬ್ಬರನ್ನು ಹೆಣ್ಣು ಕಾಡಾನೆಯೊಂದು ಏಕಾಏಕಿ ಅಟ್ಟಾಡಿಸಿಕೊಂಡು ಬಂದಿದೆ.
International Tiger Day: 2018-22ರ ಸಮೀಕ್ಷೆಯ ಪ್ರಕಾರ ಕರ್ನಾಟಕದ 5 ಹುಲಿ ಸಂರಕ್ಷಿತ ಪ್ರದೇಶಗಳ ಪೈಕಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ(BTR)ದಲ್ಲಿ ಅತಿಹೆಚ್ಚು ಅಂದರೆ 155 ಹುಲಿಗಳನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ 149 ಹುಲಿಗಳಿವೆ.
Bandipur Tiger Reserve: ಪ್ರಧಾನಿ ಮೋದಿಯವರೇ ಅವು ನವಿಲುಗಳಲ್ಲ, ಕರ್ನಾಟಕದ ಹುಲಿಗಳು, ತಾವು ಕರೆದು ಕಾಳು ಹಾಕುತ್ತೇನೆ ಎಂಬ ಭ್ರಮೆ ಬಿಟ್ಟುಬಿಡಿ! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಡುಗಡೆ ಮಾಡಿದ ಇತ್ತೀಚಿನ ಹುಲಿ ಗಣತಿ ಡೇಟಾದ ಅನುಗುಣವಾಗಿ 2022 ರಲ್ಲಿ ಭಾರತದಲ್ಲಿ ಹುಲಿಗಳ ಸಂಖ್ಯೆ 3,167 ಆಗಿತ್ತು ಎಂದು ತಿಳಿದುಬಂದಿದೆ
ಅಂಕಿಅಂಶಗಳ ಪ್ರಕಾರ, 2006 ರಲ್ಲಿ 1,411, 2010 ರಲ್ಲಿ 1,706, 2014 ರಲ್ಲಿ 2,226, 2018 ರಲ್ಲಿ 2,967 ಮತ್ತು 2022 ರಲ್ಲಿ 3,167 ಇತ್ತು.
ಕರ್ನಾಟಕದ ಮೈಸೂರು-ಊಟಿ ಹೆದ್ದಾರಿಯಲ್ಲಿ ಎತ್ತರದ ಪಶ್ಚಿಮ ಘಟ್ಟಗಳ ಸುಂದರವಾದ ಪರಿಸರದ ನಡುವೆ ಇರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ನೀಲಗಿರಿ ಜೀವಗೋಳ ಮೀಸಲು ಪ್ರದೇಶದ ಪ್ರಮುಖ ಭಾಗವಾಗಿದೆ, ಇದು ಕರ್ನಾಟಕದ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವನ್ನು (ನಾಗರಹೊಳೆ) ಅದರ ವಾಯುವ್ಯ ಭಾಗದಲ್ಲಿದ್ದರೆ, ಅದರ ದಕ್ಷಿಣಕ್ಕೆ ತಮಿಳುನಾಡಿನ ಮುದುಮಲೈ ವನ್ಯಜೀವಿ ಪ್ರದೇಶ ಮತ್ತು ನೈಋತ್ಯಕ್ಕೆ ಕೇರಳದ ವಯನಾಡ್ ವನ್ಯಜೀವಿ ಅಭಯಾರಣ್ಯ ಇದೆ.
PM Modi Visits Bandipur Tiger Reserve: ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿಯವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ ನೀಡಿದರು.
ಹುಲಿಯ ಕಾಲಿಗೆ ತಂತಿಯಿಂದ ಕಲ್ಲು ಕಟ್ಟಿ ಕೆರೆಗೆ ಎಸೆದಿರುವುದು ಮೇಲ್ನೋಟಕ್ಕೆ ಖಚಿತವಾಗಿದ್ದು ಬೇರೆ ಸ್ಥಳದಲ್ಲಿ ಮೃತಪಟ್ಟಿರುವ ಹುಲಿಯನ್ನು ಕೆರೆಗೆ ತಂದು ಬಿಸಾಡಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿರುವ ಪ್ರಸಿದ್ದ ಹಿಮವದ್ ಗೋಪಾಲಸ್ವಾಮಿ (Gopalaswamy Betta) ಬೆಟ್ಟಕ್ಕೆ ಮೂರು ವರ್ಷಗಳ ಬಳಿಕ ಕಾಡಿನಿಂದ ಗಜರಾಜ ಬಂದಿದ್ದಾನೆ. ಗೋಪಾಲಸ್ವಾಮಿ ದರ್ಶನ ಮಾಡಿದ್ದಾನೆ ಗಜೇಂದ್ರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.