ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು.ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು
ನಾನು ಕ್ರಿಕೆಟ್ ಆಡುವುದಿಲ್ಲ. ಆದರೆ ಕ್ರಿಕೆಟ್ ವೀಕ್ಷಕ. ಟೆಸ್ಟ್ ಪಂದ್ಯಾವಳಿಯನ್ನು ನೋಡಿ ಅಭ್ಯಾಸವಿದೆ. ಸಮಯವಿದ್ದರೆ ಬೆಂಗಳೂರಿನಲ್ಲಿ ಕ್ರಿಕೆಟ್ ನೋಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಧಾರ್ಮಿಕ ರಾಷ್ಟ್ರೀಯತೆಯ ಮೂಲಕ ದೇಶ ಕಟ್ಟಲು ಸಾಧ್ಯವಾಗದು. ಇದು ಬಹುಧರ್ಮ, ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವಕ್ಕೆ ಮಾರಕವಾದುದು. ಪ್ರಜಾಪ್ರಭುತ್ವವನ್ನು ನಂಬಿರುವ ಯಾರೂ ಇದನ್ನು ಒಪ್ಪಲು ಸಾಧ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
75th Republic Day celebrations: ರಾಜಧಾನಿ ಬೆಂಗಳೂರಿನಲ್ಲಿ ಇಂದು 75ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಲಾ ತಂಡಗಳು ಜನರನ್ನ ರಂಜಿಸಿವೆ. ಅದ್ರೂ ಕೆಲ ಸಾಹಸ ಮಯ ಕಾರ್ಯಕ್ರಮ ನೆರೆದಿದ್ದ ಜನರ ಮೈ ನವಿರೇಳಿಸುವಂತೆ ಮಾಡಿತ್ತು.
ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅಚ್ಛೆ ದಿನ್ ಆಯೇಗಾ ಎಂದ ನರೇಂದ್ರ ಮೋದಿಯವರೇ ಎಲ್ಲಿದೆ ನಿಮ್ಮ ಅಚ್ಛೆ ದಿನ್? ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್ ಬೆಲೆ ಇಳಿಕೆ ಮಾಡಿದಿರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭಾಷಣ ಮಾಡಿದ ಮೋದಿಯವರೇ ಈ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಎಲ್ಲಿವೆ 20 ಕೋಟಿ ಉದ್ಯೋಗ ತೋರಿಸಿ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ ರಾಜ್ಯ ಕಾಂಗ್ರೆಸ್ ಸರಕಾರ ಹಳೆ ಪಿಂಚಣಿ ಯೋಜನೆ (OPS) ತನ್ನ ರಾಜಕೀಯ ಹಿತಾಸಕ್ತಿಗೆ ಅನುಗುಣವಾಗಿ ವರ್ಸಿಸಿ ಸರಕಾರಿ ನೌಕರರಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.
ನಾನು ನಾಸ್ತಿಕನಲ್ಲ ಆಸ್ತಿಕ, ನಮ್ಮೂರಲ್ಲೂ ರಾಮನ ಗುಡಿಯಿದೆ
ಅಧರ್ಮ-ಅಮಾನವೀಯ ಕೆಲಸ ಮಾಡಿ ಪೂಜಿಸಿದರೆ ದೇವರು ಒಪ್ಪಲ್ಲ
ನಾಟಕೀಯವಾಗಿ ಪೂಜೆ ಮಾಡಿದರೆ ದೇವರು ಒಪ್ಪಲ್ಲ-ಸಿದ್ದರಾಮಯ್ಯ
ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ, ಹಳ್ಳಿಗಳಲ್ಲೂ ಗುಡಿಗಳಿವೆ
ಬೆಂಗಳೂರಿನಲ್ಲಿ ದೇವಾಲಯ ಉದ್ಘಾಟಿಸಿ ಸಿದ್ದರಾಮಯ್ಯ ಹೇಳಿಕೆ
Pralhad Joshi Tweet: ಗಾಜಿನ ಮನೆಯಲ್ಲಿ ಇದ್ದುಕೊಂಡು ಬೇರೆಯವರ ಮನೆಗೆ ಕಲ್ಲು ತೂರುವುದು ಕಾಂಗ್ರೆಸ್ ಹಳೆಯ ಚಾಳಿ. ಅದನ್ನೇ ನೀವೂ ಮುಂದುವರೆಸುತ್ತಿದ್ದೀರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
Siddaramaiah statement on Jai Sriram: ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ‘’ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ‘‘ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು. ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
15th Bangalore International Film Festival : 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭ 2024ರ ಫೆಬ್ರವರಿ 29 ರಂದು ವಿಧಾನಸೌಧದ ಮುಂಭಾಗ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಎಸ್ಟಿ ಸಮುದಾಯಕ್ಕೆ ಶೇ 7 ರಷ್ಟು ಮೀಸಲಾತಿಯನ್ನು ಮೋದಿ ಸರ್ಕಾರ ಮಾಡಿದ ಮೆಲೆ ರಾಜ್ಯದಲ್ಲಿ ಶೇ 7% ಮೀಸಲಾತಿ ಬೇಕು ಎಂದು ಆಗ್ರಹ ಶುರುವಾಯಿತು. ಹಿಂದುಳಿದ ವರ್ಗದ ಆಯೊಗಕ್ಕೆ ಸಂವಿಧಾನ ಬದ್ದ ಅಧಿಕಾರ ಕೊಟ್ಟಿದ್ದು ನರೇಂದ್ರಮೋದಿ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.