Benefits of Cucumber: ಸೌತೆಕಾಯಿ ಸಿಪ್ಪೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರ ಸಿಪ್ಪೆಯನ್ನು ಹಲವು ರೀತಿಯಲ್ಲಿ ಸೇವಿಸಬಹುದು. ನೀವು ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸಿದರೆ, ನೀವು ಅದ್ಭುತ ಪ್ರಯೋಜನಗಳನ್ನು ಪಡೆಯುತ್ತೀರಿ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಇದು ತುಂಬಾ ಉಪಯುಕ್ತವಾಗಿದೆ ಎಂದು ಭಾರತದ ಖ್ಯಾತ ಪೌಷ್ಟಿಕಾಂಶ ತಜ್ಞ ನಿಖಿಲ್ ವಾಟ್ಸ್ ಹೇಳುತ್ತಾರೆ.
Cucumber Benefits: ಸೌತೆಕಾಯಿ ತೂಕವನ್ನು ಕಡಿಮೆ ಮಾಡಲು ಮತ್ತು ದೇಹವನ್ನು ಹೈಡ್ರೀಕರಿಸುವಲ್ಲಿ ಬಹಳ ಸಹಾಯಕವಾಗಿದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್, ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಮ್ಯಾಂಗನೀಸ್ ಅನ್ನು ಒಳಗೊಂಡಿರುತ್ತದೆ.
Summer Super Foods: ಕಿತ್ತಳೆ, ನಿಂಬೆ ಮತ್ತು ದ್ರಾಕ್ಷಿ ಹಣ್ಣುಗಳು ವಿಟಮಿನ್ Cಯಲ್ಲಿ ಸಮೃದ್ಧವಾಗಿರುವ ಹಣ್ಣುಗಳಾಗಿವೆ. ಇವು ಬಿಸಿ ವಾತಾವರಣದಲ್ಲಿ ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತವೆ. ಇವುಗಳ ನಿಯಮಿತ ಸೇವನೆಯಿಂದ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.
Cooling Foods To Combat Heat Wave: ಬೇಸಿಗೆಯಲ್ಲಿ ಉಷ್ಣಾಂಶವನ್ನು ನಿಭಾಯಿಸಲು, ದೇಹವು ತಾಪಮಾನವನ್ನು ಹೆಚ್ಚಾಗದಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ. ಬೆವರುವಿಕೆಯ ರೂಪದಲ್ಲಿ ನೀರಿನ ನಷ್ಟವು ದೇಹದಿಂದ ವಿದ್ಯುದ್ವಿಚ್ಛೇದ್ಯಗಳನ್ನು ಕಡಿಮೆಗೊಳಿಸುತ್ತದೆ. ಆದರಿಂದ ಬೇಸಿಗೆಯಲ್ಲಿ ಆರೋಗ್ಯಕರವಾಗಿರಲು ಮತ್ತು ಉಷ್ಣಾಂಶವನ್ನು ತೆಗೆದು ಹಾಕಲು ಈ ಆಹಾರಗಳನ್ನು ಸೇವಿಸಿ.
Cucumber For Weight Loss: ನೀವು ತೂಕ ಇಳಿಕೆ ಬಗ್ಗೆ ಯೋಚಿಸುತ್ತಿದ್ದರೆ ಸೌತೆಕಾಯಿ ನಿಮಗೆ ತುಂಬಾ ಪ್ರಯೋಜನಕಾರಿ ಆಗಿದೆ. ಸೌತೆಕಾಯಿಯನ್ನು ಸರಿಯಾಗಿ ಬಳಸಿದರೆ ಒಂದೇ ತಿಂಗಳಿನಲ್ಲಿ ಸುಲಭವಾಗಿ ತೂಕ ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ?
Janmashtami 2023 Rashifal: ಇಂದು ಎಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಈ ಬಾರಿ ಕೃಷ್ಣ ಜನ್ಮಾಷ್ಟಮಿಯಲ್ಲಿ ಶ್ರೀ ಕೃಷ್ಣ ಪರಮಾತ್ಮನು ಕೆಲವು ರಾಶಿಯವರ ಜೀವನದಲ್ಲಿ ಸುಖ-ಸಂತೋಷದ ಜೊತೆಗೆ ಸಿರಿವಂತರಾಗುವ ಯೋಗವನ್ನೂ ನೀಡಲಿದ್ದಾನೆ ಎಂದು ಹೇಳಲಾಗುತ್ತಿದೆ.
Sri Krishna Janmashtami: ಇಂದು ದೇಶಾದ್ಯಂತ ಬಹಳ ವಿಜೃಂಭಣೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಕೃಷ್ಣ ಜನ್ಮಾಷ್ಟಮಿಯಲ್ಲಿ ಭಗವಾನ್ ಕೃಷ್ಣನಿಗಾಗಿ 108 ಬಗೆಯ ಖಾದ್ಯಗಳನ್ನು ಮಾಡಲಾಗುತ್ತದೆ. ಆದರೆ, ಸೌತೆಕಾಯಿ ಇಲ್ಲದೆ ಕೃಷ್ಣಜನ್ಮಾಷ್ಟಮಿ ಅಪೂರ್ಣ ಎಂದು ನಿಮಗೆ ತಿಳಿದಿದೆಯೇ?
Weight loss tips : ಸೌತೆಕಾಯಿಯನ್ನು ಸರಿಯಾಗಿ ತಿಂದರೆ, ಹೆಚ್ಚಿದ ತೂಕವು ಬೇಗನೆ ಕಡಿಮೆಯಾಗುತ್ತದೆ, ಸರಿಯಾದ ಸಮಯ ಮತ್ತು ಸೇವನೆಯ ವಿಧಾನ ಬಹಳ ಮುಖ್ಯ.. ಬನ್ನಿ ಈ ಕುರಿತು ಹಲವಾರು ವಿಚಾರಗಳನ್ನು ನಾವು ನಿಮಗೆ ತಿಳಿಸುತ್ತೇವೆ..
Managlore Cucumber Benefits: ಮಂಗಳೂರು ಸೌತೆಕಾಯಿಯಲ್ಲಿ ವಿಟಮಿನ್ ಎ, ಸಿ , ಉತ್ಕರ್ಷಣ ನಿರೋಧಕಗಳು,ಮೆಗ್ನೀಸಿಯಮ್, ಫಾಸ್ಫರಸ್ ಮತ್ತು ಪೊಟ್ಯಾಸಿಯಮ್,ಕೆಫೀಕ್ ಆಮ್ಲ,ಆಸ್ಕೋರ್ಬಿಕ್ ಆಮ್ಲಗಳನ್ನು ಹೊಂದಿದೆ.
Cucumber Side Effects: ಪ್ರತಿಯೊಂದು ಆರೋಗ್ಯಕರ ಆಹಾರ ತನ್ನದೇ ಆದ ವಿಶೇಷತೆಯನ್ನು ಹೊಂದಿರುತ್ತದೆ. ಏಕೆಂದರೆ ಅವು ನಮ್ಮ ದೇಹಕ್ಕೆ ಬಹಳಷ್ಟು ಪ್ರಯೋಜನಗಳನ್ನು ನೀಡುತ್ತವೆ, ಆದರೆ ನೀವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ಹೋದಲ್ಲಿ ಅವುಗಳಿಂದ ಆರೋಗ್ಯಕ್ಕೆ ಹಾನಿ ಕೂಡ ಆಗಬಹುದು.
ಡಾ. ಆಯುಷಿ ಪ್ರಕಾರ, ಸೌತೆಕಾಯಿ ಆರೋಗ್ಯಕ್ಕೆ ಎಲ್ಲಾ ರೀತಿಯಲ್ಲೂ ಪ್ರಯೋಜನಕಾರಿಯಾಗಿದೆ. ಆದರೆ ಇದನ್ನು ಯಾವಾಗಲೂ ಹಗಲಿನಲ್ಲಿ ತಿನ್ನಬೇಕು. ಇದರಿಂದ ದೇಹವು ಅನೇಕ ರೀತಿಯ ಪೋಷಕಾಂಶಗಳನ್ನು ಪಡೆಯುತ್ತದೆ.
Cucumber : ಸವತೆಕಾಯಿ ಹೆಚ್ಚು ನೀರಿನಂಶವುಳ್ಳ ಮತ್ತು ಪೌಷ್ಟಿಕಾಂಶವುಳ್ಳ ತರಕಾರಿಗಳಲ್ಲಿ ಒಂದು. ಇದರ ಸೇವನೆಯಿಂದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ವಿದಾಯ ಹೇಳಬಹುದು. ನಿಯಮಿತ ಸವತೆಕಾಯಿ ಸೇವನೆಯಿಂದ ದೇಹಕ್ಕೆ ಅಗತ್ಯವಾದ ಜೀವಸತ್ವಗಳನ್ನು ಪಡೆಯಬಹುದಾಗಿದೆ. ಇದು ರೋಗದ ವಿರುದ್ಧ ರಕ್ಷಣೆ ನೀಡುವ ಕೆಲಸವನ್ನು ಮಾಡುತ್ತದೆ.
Right Time To Eat Cucumber: ಸೌತೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಆದರೆ ನೀವು ಸೌತೆಕಾಯಿಯನ್ನು ಸರಿಯಾದ ಸಮಯಕ್ಕೆ ತಿನ್ನದಿದ್ದರೆ ಅಡ್ಡಪರಿಣಾಮ ಉಂಟಾಗಬಹುದು. ಸೌತೆಕಾಯಿ ತಿನ್ನಲು ಯಾವುದು ಸರಿಯಾದ ಸಮಯ ಎಂದು ತಿಳಿಯಿರಿ.
ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿ ಮತ್ತು ಜೀವನಶೈಲಿ ಬೊಜ್ಜು, ಗ್ಯಾಸ್ಟ್ರಿಕ್, ಆಸಿಡಿಟಿ, ಮಧುಮೇಹ, ಅಧಿಕ ಬಿಪಿ, ಹೃದಯಾಘಾತದಂತಹ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಜನರು ತಮ್ಮ ಹೊಟ್ಟೆಯನ್ನು ಚೆನ್ನಾಗಿ ಇಟ್ಟುಕೊಂಡರೆ, ತೂಕ ಹೆಚ್ಚಾಗುವುದು ಸೇರಿದಂತೆ ಎಲ್ಲಾ ಕಾಯಿಲೆಗಳನ್ನು ನಿಯಂತ್ರಿಸಬಹುದು ಎಂದು ವೈದ್ಯರು ಹೇಳುತ್ತಾರೆ. ಇಂದು ನಾವು ಬೇಸಿಗೆಯಲ್ಲಿ ಸಲಾಡ್ನಂತೆ ಸೇವಿಸುವ ಸೌತೆಕಾಯಿಯ ಅನೇಕ ಆಯುರ್ವೇದ ಗುಣಲಕ್ಷಣಗಳ ಬಗ್ಗೆ ಹೇಳಲಿದ್ದೇವೆ. ಅದನ್ನು ಅಳವಡಿಸಿಕೊಳ್ಳುವ ಮೂಲಕ ನಿಮ್ಮ ದೇಹವನ್ನು ಸ್ಲಿಮ್-ಟ್ರಿಮ್ ಮಾಡಬಹುದು.
Weight Loss Diet: ಹೆಚ್ಚುತ್ತಿರುವ ದೇಹದ ತೂಕದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ಬೇಸಿಗೆಯಲ್ಲಿ ನೀವು ಅದರಿಂದ ಪರಿಹಾರವನ್ನು ಪಡೆಯಬಹುದು. ಇದಕ್ಕಾಗಿ ನೀವು ಈ ಬೇಸಿಗೆಯಲ್ಲಿ ವಿಶೇಷ ತರಕಾರಿ ತಿನ್ನಲು ಪ್ರಾರಂಭಿಸಬೇಕು. ಹೀಗೆ ಮಾಡುವುದರಿಂದ ನಿಮ್ಮ ಕೊಬ್ಬು ಮಂಜುಗಡ್ಡೆಯಂತೆ ಕರಗಲು ಪ್ರಾರಂಭಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.