Electric Vehicles - ಕೋಮಕಿ ಕಂಪನಿ ಇತ್ತೀಚೆಗೆ ತನ್ನ XGT-X1 ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯನ್ನು ಭಾರಿ ಇಳಿಕೆ ಮಾಡಿದೆ. ಇದೀಗ ಈ ಸ್ಕೂಟರ್ ಒಟ್ಟು ಎರಡು ಬೆಲೆಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದು ಲಿಥಿಯಂ-ಐಯಾನ್ ಬ್ಯಾಟರಿಯೊಂದಿಗೆ ರೂ 60,000 ಮತ್ತು ಜೆಲ್ ಬ್ಯಾಟರಿಯೊಂದಿಗೆ ರೂ 45,000 ಕ್ಕೆ ಸಿಗುತ್ತಿದೆ.
ಈ ಸ್ಕೂಟರ್ ಅನ್ನು ಸಂಪೂರ್ಣವಾಗಿ ಇಲ್ಲಿಯೇ ತಯಾರಿಸಕಲಾಗಿದೆ. ಹೌದು, ಹಿಮಾಚಲ ಪ್ರದೇಶದ ಬದ್ದಿಯಲ್ಲಿ ಈ ಸ್ಜೂಟರ್ ಅನ್ನು ತಯಾರಿಸಲಾಗಿದೆ ಎಂದು ಕಂಪನಿ ಹೇಳಿದೆ. ಇ-ಸ್ಕೂಟರ್ ಕ್ಷೇತ್ರದಲ್ಲಿ ಇದು ಕಂಪನಿಯ ಮೂರನೇ ಸ್ಕೂಟರ್ ಆಗಿದೆ.
ಈ ಮೊದಲು, ಓಲಾ ಇ-ಸ್ಕೂಟರ್ ಮಾರಾಟವನ್ನು ಸೆಪ್ಟೆಂಬರ್ 8 ರಂದು ಸಂಜೆ 6 ಗಂಟೆಗೆ ಆನ್ಲೈನ್ನಲ್ಲಿ ಆರಂಭಿಸುವುದಾಗಿ ಹೇಳಲಾಗಿತ್ತು. ಆದರೆ, ಕೆಲವು ತಾಂತ್ರಿಕ ದೋಷಗಳಿಂದಾಗಿ ಅದನ್ನು ಮುಂದೂಡಲಾಯಿತು.
ಆಟೋಮೊಬೈಲ್ ಕಂಪನಿಗಳು ಈಗ ಎಲೆಕ್ಟ್ರಿಕ್ ವಾಹನಗಳತ್ತ ಗಮನ ವಹಿಸುತ್ತಿದೆ. ಮುಂಬರುವ ಸಮಯದಲ್ಲಿ, ಎಲೆಕ್ಟ್ರಿಕ್ ಸ್ಕೂಟರ್ಗಳು, ಬೈಕ್ಗಳು ಮತ್ತು ಕಾರುಗಳ ಪ್ರಾಬಲ್ಯವನ್ನು ತ್ವರಿತ ಗತಿಯಲ್ಲಿ ಕಾಣಬಹುದು.
Convert Your Old Petrol Scooter To Electric - ನಿರಂತರವಾಗಿ ಹೆಚ್ಚಾಗುತ್ತಿರುವ ಪೆಟ್ರೋಲ್ ಬೆಲೆಯ ನಡುವೆ, ಬೆಂಗಳೂರಿನ ಕೆಲವು ಕಂಪನಿಗಳು ನಿಮ್ಮ ಹಳೆಯ ಪೆಟ್ರೋಲ್ ಚಾಲಿತ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ವಾಹನವನ್ನಾಗಿ ಪರಿವರ್ತಿಸಲು ಒಂದು ವಿಶಿಷ್ಟ ಉಪಕ್ರಮವನ್ನು ಆರಂಭಿಸಿವೆ. ಇದಕ್ಕಾಗಿ ನೀವು ಹೆಚ್ಚಿನ ಹಣ ಕೂಡ ಖರ್ಚು ಮಾಡಬೇಕಾಗಿಲ್ಲ.
ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಬೇಡಿಕೆ ಹೆಚ್ಚುತ್ತಿದೆ. Revolt, Ather Energy, Bajaj Auto ಮತ್ತು TVS Motor ನಂತರ ಇತರ ಕಂಪನಿಗಳು ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ತರಲು ಮುಂದಾಗಿವೆ.
ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ, ಪಿಯಾಜಿಯೊನ ವೆಸ್ಪಾ ಮತ್ತು ಏಪ್ರಿಲಿಯಾ ಈಗಾಗಲೇ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದೀಗ, ಪಿಯಾಜಿಯೊ ಒನ್ ಕಂಪನಿಯ ಮೂರನೇ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ.
ಓಲಾ ಕಂಪನಿಯು ಶೀಘ್ರದಲ್ಲೇ ತನ್ನ ಇ-ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಈ ಸ್ಕೂಟರ್ ಬಜಾಜ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಚೇತಕ್ಗೆ ಕಠಿಣ ಸ್ಪರ್ಧೆಯನ್ನು ನೀಡುತ್ತದೆ. ಈ ಸ್ಕೂಟರ್ನ ನೋಟವು ಜನರನ್ನು ಹುಚ್ಚರನ್ನಾಗಿ ಮಾಡುತ್ತಿದೆ.
ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅವತಾರದಲ್ಲಿ ಅತ್ಯಂತ ಪ್ರಿಯವಾದ ಸ್ಕೂಟರ್ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದ ನಂತರ ಏಪ್ರಿಲ್ 13 ರಿಂದ ಬಜಾಜ್ ಆಟೋ ಅದರ ಬುಕಿಂಗ್ ಪ್ರಾರಂಭಿಸಿದೆ.
ಪೆಟ್ರೋಲ್-ಡೀಸೆಲ್ ದರ ಗಗನಕ್ಕೇರುತ್ತಿರುವ ಮಧ್ಯೆ, ನೀವು ಎಲೆಕ್ಟ್ರಿಕ್ ಸ್ಕೂಟರ್ (Electric Scooter) ಅನ್ನು ಅಳವಡಿಸಿಕೊಂಡರೆ, ನಿಮ್ಮ ತೈಲ ವೆಚ್ಚದ ಒತ್ತಡವನ್ನು ಕಡಿಮೆ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.