ಐಪಿಎಲ್ 2024ರ 57ನೇ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 9.4 ಓವರ್ಗಳಲ್ಲೇ ಗೆದ್ದು ಬೀಗಿದೆ.
IPL 2024 Teams: ಐಪಿಎಲ್ನಲ್ಲಿ ಒಟ್ಟು 10 ತಂಡಗಳು ಆಡುತ್ತಿವೆ, ಆದರೆ ಐಪಿಎಲ್ನಲ್ಲಿ ಆಡುವ ಎಲ್ಲಾ ತಂಡಗಳ ಮಾಲೀಕರ ವೇತನ ಮತ್ತು ಆಯಾ ತಂಡಗಳ ನಾಯಕರ ಸಂಬಳದ ಬಗ್ಗೆ ನಿಮಗೆ ತಿಳಿದಿದೆಯೇ? ಇಲ್ಲವಾದರೇ ಇದೀಗ ತಿಳಿಯೋಣ..
IPL 2024: 'ಮುಂದಿನ ಋತುವಿನಲ್ಲಿ ಅವರು ಮುಂಬೈ ಇಂಡಿಯನ್ಸ್ನಲ್ಲಿ ಇರುವುದಿಲ್ಲ ಎಂಬ ಭಾವನೆ ನನ್ನಲ್ಲಿದೆ. ನಾನು ಅವರನ್ನು ಕೆಕೆಆರ್ನಲ್ಲಿ ನೋಡಲು ಇಷ್ಟಪಡುತ್ತೇನೆ. ಅವರು ಅಲ್ಲಿ ಆಟವಾಡುತ್ತಾರೆ ಎಂದು ಊಹಿಸಿಕೊಳ್ಳಿ, ಗೌತಿ ಒಬ್ಬ ಮಾರ್ಗದರ್ಶಕನಾಗಿ ಮತ್ತು ಅಯ್ಯರ್ ನಾಯಕನಾಗಿ, ಅವರು ಆ ವಿಕೆಟ್ನಲ್ಲಿ ಬಹಳ ಬಲವಾದ ಬ್ಯಾಟಿಂಗ್ ಘಟಕವನ್ನು ಹೊಂದಿರುತ್ತಾರೆ.
IPL 2024:ಹೌದು, ಈ ಪಂದ್ಯದಲ್ಲಿ ಗೆದ್ದವರು ಮುಂದಿನ ಸ್ಪರ್ಧೆಯಲ್ಲಿ ಇರುತ್ತಾರೆ ಇಲ್ಲದಿದ್ದರೆ ಪ್ಲೇ ಆಫ್ ಸ್ಥಾನ ಭಗ್ನಗೊಳ್ಳಲಿದೆ.ಸೋತವರು ಮುಂಬೈ ಇಂಡಿಯನ್ಸ್ (MI) ನಂತರ ಈ ಋತುವಿನಲ್ಲಿ ಎಲಿಮಿನೇಟ್ ಆಗುವ ಎರಡನೇ ತಂಡವಾಗುತ್ತಾರೆ.
IPL 2024 Playoff all teams scenario: ಮುಂಬೈ ಇಂಡಿಯನ್ಸ್ ಹೊರತುಪಡಿಸಿ ಉಳಿದ 9 ತಂಡಗಳು ಪ್ಲೇ ಆಫ್ಗೆ ಅರ್ಹತೆ ಪಡೆಯುವ ರೇಸ್’ನಲ್ಲಿವೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ತಲಾ 16 ಅಂಕಗಳೊಂದಿಗೆ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ
SRH VS MI : ಇಂದಿನ ಐಪಿಎಲ್ 55ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ 174 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
ಐಪಿಎಲ್ 2024ರ 54ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನಿಗದಿತ 20 ಓವರ್ಗೆ 6 ವಿಕೆಟ್ ಕಳೆದುಕೊಂಡು 235 ರನ್ ಗಳಿಸಿತು. ಈ ಮೂಲಕ ಲಕ್ನೋ ಗೆಲುವಿಗೆ 236 ರನ್ ಗಳ ಕಠಿಣ ಸವಾಲು ನೀಡಿತು. ಈ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 16.1 ಓವರ್ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 137 ರನ್ ಗಳಿಸಿತು.
ಪಿಎಲ್ 2024ರ 53ನೇ ಪಂದ್ಯದಲ್ಲಿ ರವೀಂದ್ರ ಜಡೇಜಾ 26 ಎಸೆತಗಳಲ್ಲಿ 43 ರನ್ ಮತ್ತು ಹಾಗೂ ಮೂರು ವಿಕೆಟ್ ಪಡೆಯುವ ಮೂಲಕ ಆಲ್ರೌಂಡ್ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 28 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
IPL 2024 ರ ಈ ಸೀಸನ್ ತುಂಬಾ ರೋಚಕವಾಗಿ ಮುಂದುವರೆದಿದೆ. ಐಪಿಎಲ್ 2024ರಲ್ಲಿ ಹಲವು ರೋಚಕ ಪಂದ್ಯಗಳನ್ನು ವೀಕ್ಷಿಸಲಾಗಿದೆ. ಪ್ರತಿ ವರ್ಷ ಆಟಗಾರರು ಐಪಿಎಲ್ನಿಂದ ಕೋಟ್ಯಂತರ ರೂಪಾಯಿ ಗಳಿಕೆ ಮಾಡುತ್ತಾರೆ. ಆದರೆ ಆಟಗಾರರ ಹೊರತಾಗಿ, ಐಪಿಎಲ್ ಪಂದ್ಯಗಳನ್ನು ಆಡದೆ ಫ್ಯಾಂಟಸಿ ಕ್ರಿಕೆಟ್ ಅಪ್ಲಿಕೇಶನ್ ಮೂಲಕ ಉತ್ತಮ ಮೊತ್ತವನ್ನು ಗಳಿಸುವ ಅನೇಕ ಆಟಗಾರರು ಇದ್ದಾರೆ ಎಂಬುದು ನಿಮಗೆ ತಿಳಿದಿದೆಯೇ?
RCB vs GT: ಗುಜರಾತ್ ಟೈಟಾನ್ಸ್ ತಂಡವು ನೀಡಿ 148 ರನ್ ಗಳ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 13.4 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.