T20 World Cup SA Squad 2024: ಏಪ್ರಿಲ್ 30 ರಂದು, ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯು ಐಸಿಸಿ ಟಿ20 ವಿಶ್ವಕಪ್ 2024 ಗಾಗಿ ಏಡೆನ್ ಮಾರ್ಕ್ರಾಮ್ ನೇತೃತ್ವದ 15 ಜನರ ತಂಡವನ್ನು ಪ್ರಕಟಿಸಿದೆ.
RCB vs LSG: ತವರು ನೆಲದಲ್ಲಿ ಗೆಲ್ಲುವ ಭರವಸೆಯೊಂದಿಗೆ ಆರ್ಸಿಬಿ ತಂಡ ಚಿನ್ನಸ್ವಾಮಿ ಕ್ರೀಡಾಂಗಣ ಪ್ರವೇಶಿಸಿದೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಆಟಗಾರ ಡಿ ಕಾಕ್ ಬ್ಯಾಟಿಂಗ್, ಎದುರಾಳಿ ತಂಡಕ್ಕೆ ಸಿಂಹಸ್ವಪ್ನವಾಗಿ ಕಾಡಿದೆ.
Indian Premier League 2024: ಉಭಯ ತಂಡಗಳು ಬಲಿಷ್ಠವಾಗಿರುವುದರಿಂದ ಯಾವ ತಂಡಕ್ಕೆ ಗೆಲುವಿನ ಸಿಹಿ ದೊರೆಯಲಿದೆ ಅನ್ನೋದರ ಬಗ್ಗೆ ಕಾದು ನೋಡಬೇಕಿದೆ. ಆರ್ಸಿಬಿ ತನ್ನ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗವನ್ನು ಸುಧಾರಿಸಿಕೊಂಡು ಕಣಕ್ಕಿಳಿಯಬೇಕಿದೆ.
Indian Premier League 2024: ಐಪಿಎಲ್ ಚೊಚ್ಚಲ ಪಂದ್ಯದಲ್ಲೇ 155.8 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಿ ಗಮನ ಸೆಳೆದಿರುವ ಮಯಾಂಕ್ ಯಾದವ್ ಮತ್ತು ರನ್ ಮಷೀನ್ ಖ್ಯಾತಿಯ ವಿರಾಟ್ ಕೊಹ್ಲಿ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
Quinton de Kock Retirement:ಸೆಮಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸೋಲುವುದರೊಂದಿಗೆ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟನ್ ಡಿ ಕಾಕ್ ಏಕದಿನ ಕ್ರಿಕೆಟ್ ವೃತ್ತಿಜೀವನಕ್ಕೆ ಕೊನೆ ಹಾಡಿದ್ದಾರೆ.
Quinton de Kock: ದಕ್ಷಿಣ ಆಫ್ರಿಕಾದ 30ರ ಹರೆಯದ ವಿಕೆಟ್ ಕೀಪರ್-ಓಪನರ್ ಕ್ವಿಂಟನ್ ಡಿ ಕಾಕ್ ಕಿವೀಸ್ ಬೌಲರ್’ಗಳ ನಿದ್ದೆಗೆಡಿಸಿದ್ದಾರೆ. ಇದು ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಕ್ವಿಂಟನ್ ಡಿ ಕಾಕ್ ಅವರ 4ನೇ ಶತಕವಾಗಿದೆ.
Quinton de Kock retirement: 2023ರ ಏಕದಿನ ವಿಶ್ವಕಪ್’ಗೆ ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ತಂಡದ ಘೋಷಣೆಯ ಜೊತೆಗೆ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟನ್ ಡಿ ಕಾಕ್ ನಿವೃತ್ತಿ ಘೋಷಿಸಿರುವುದು ಆಘಾತ ತಂದಿದೆ.
Quinton De Kock Retirement: ಕ್ವಿಂಟನ್ ಡಿಕಾಕ್ ಇದುವರೆಗೆ 140 ಏಕದಿನ ಮತ್ತು 80 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಈ 2 ಮಾದರಿಗಳಲ್ಲಿ ಕ್ರಮವಾಗಿ 5,966 ಹಾಗೂ 2,277 ರನ್ ಗಳಿಸಿದ್ದಾರೆ.
RR vs LSG IPL 2023: ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ನ ವಿಕೆಟ್ ಕೀಪರ್ ಕಂ ಬ್ಯಾಟ್ಸ್’ಮನ್ ಕ್ವಿಂಟನ್ ಡಿ ಕಾಕ್ ಈ ಸೀಸನ್’ನಲ್ಲಿ ಮೊದಲ ಅವಕಾಶ ಪಡೆಯಲು ಕಾಯುತ್ತಿದ್ದಾರೆ. ಕ್ವಿಂಟನ್ ಡಿ ಕಾಕ್ ಅವರು ಟಿ20ಯಲ್ಲಿ ವಿಶ್ವದ ಅತ್ಯಂತ ಸ್ಫೋಟಕ ಬ್ಯಾಟ್ಸ್’ಮನ್’ಗಳಲ್ಲಿ ಒಬ್ಬರಾಗಿದ್ದಾರೆ. ಆದರೆ 2023ರ ಐಪಿಎಲ್’ನಲ್ಲಿ ಅವರಿಗೆ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಕ್ಕಿಲ್ಲ.
ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 30 ರಂದು ಪರ್ತ್ ಮೈದಾನದಲ್ಲಿ ಪಂದ್ಯವನ್ನು ಆಡಬೇಕಾಗಿದೆ. ಈ ಪಂದ್ಯವನ್ನು ಗೆಲ್ಲಲು ಟೀಮ್ ಇಂಡಿಯಾ ಪ್ರಬಲ ಸ್ಪರ್ಧಿಯಾಗಿದೆ, ಆದರೆ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ ಕ್ವಿಂಟನ್ ಡಿ ಕಾಕ್ನೊಂದಿಗೆ ಜಾಗರೂಕರಾಗಿರಬೇಕು, ಈ ಆಟಗಾರ ಸ್ಫೋಟಕ ಬ್ಯಾಟಿಂಗ್ನಲ್ಲಿ ಪರಿಣತರಾಗಿದ್ದಾರೆ ಮತ್ತು ಕೆಲವೇ ಎಸೆತಗಳಲ್ಲಿ ಪಂದ್ಯದ ಹಾದಿಯನ್ನು ಬದಲಾಯಿಸುತ್ತಾರೆ.
ಐಪಿಎಲ್ 2022 ರಲ್ಲಿ, ಈ ಎರಡು ತಂಡಗಳು ಈ ಪರಸ್ಥಿತಿಗೆ ಬರಲು ಒಂದು ದೊಡ್ಡ ತಪ್ಪನ್ನು ಮಾಡಿವೆ. ಹೌದು, ತಲಾ ಒಬ್ಬ ಮ್ಯಾಚ್ ವಿನ್ನರ್ ಆಟಗಾರನನ್ನು ಈ ತಂಡಗಳು ಕೈ ಬಿಟ್ಟಿವೆ. ಆ ಆಟಗಾರರು ಯಾರು? ಯಾಕೆ ಕೈ ಬಿಟ್ಟಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ..
ಇಲ್ಲಿನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ (IPL 2022) ಟೂರ್ನಿಯ 15ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಲಖ್ನೋ ಸೂಪರ್ ಜೈಂಟ್ಸ್ ತಂಡವು ಆರು ವಿಕೆಟ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
India vs South Africa: ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟನ್ ಡಿ ಕಾಕ್ ಅವರು ಭಾರತ ವಿರುದ್ಧದ ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯಗಳಲ್ಲಿ ಆಡುವ ಸಾಧ್ಯತೆಯಿಲ್ಲ. ಇದು ತಂಡಕ್ಕೆ ದೊಡ್ಡ ಹೊಡೆತ ನೀಡಬಹುದು. ಅವರು ತಮ್ಮ ಮೊದಲ ಮಗುವಿನ ಜನನದ ಕಾರಣದಿಂದಾಗಿ ತಂಡದಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.