Star Cricketer Seach History: ರಾಜಸ್ಥಾನ ರಾಯಲ್ಸ್ ಆಟಗಾರ ರಿಯಾನ್ ಪರಾಗ್ ಇತ್ತೀಚೆಗೆ ಬಾಲಿವುಡ್ ನಟಿಯರಾದ ಅನನ್ಯಾ ಪಾಂಡೆ ಮತ್ತು ಸಾರಾ ಅಲಿ ಖಾನ್ ಅವರ ಹಾಟ್ ವೀಡಿಯೊಗಳನ್ನು ಆನ್ಲೈನ್ನಲ್ಲಿ ಸರ್ಚ್ ಮಾಡಿ ಹೊಸ ವಿವಾದಕ್ಕೆ ಸಿಲುಕಿದ್ದಾರೆ.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
YouTube Creaters: ಯೂಟ್ಯೂಬ್ ಕೇವಲ ಮನರಂಜನೆಗಷ್ಟೇ ಸೀಮಿತವಾಗಿಲ್ಲ ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರೂ ಕೂಡ ಯೂಟ್ಯೂಬ್ನಿಂದ ಹಣವನ್ನು ಕೂಡ ಸಂಪಾದಿಸಬಹುದು. ಹಾಗಾಗಿಯೇ, ಕಳೆದ ಕೆಲ ವರ್ಷಗಳಿಂದ ಯೂಟ್ಯೂಬ್ ರಚನೆಕಾರರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳ ಕಂಡು ಬಂದಿದೆ.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Most Viewed Website: ಗೂಗಲ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಯೂಟೂಬ್ ತುಂಬಾ ಸಾಮಾನ್ಯವಾದ ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ಗಳಾಗಿವೆ. ಆದರೆ ಇವುಗಳಲ್ಲಿ ಯಾವುದನ್ನು ಜನ ಹೆಚ್ಚು ಬಳಸುತ್ತಾರೆ ಎಂಬ ಮಾಹಿತಿ ಇಲ್ಲಿದೆ...
How to create playlist in YouTube: ಯೂಟ್ಯೂಬ್ನಲ್ಲಿ ಲಕ್ಷಾಂತರ ವಿಡಿಯೋಗಳು ಲಭ್ಯವಿದೆ. ಈ ಅಪ್ಲಿಕೇಶನ್ನಲ್ಲಿ ನಿಮ್ಮಿಷ್ಟದ ವಿಡಿಯೋವನ್ನು ತಕ್ಷಣ ಸಿಗುವಂತೆ ಮಾಡಲು ವಿಡಿಯೋಗಳ ಪ್ಲೇಲಿಸ್ಟ್ ಅನ್ನು ಕೂಡ ರಚಿಸಬಹುದು.
How to create GIF from YouTube video: ನೀವು ಯೂಟ್ಯೂಬ್ ವಿಡಿಯೋದಿಂದ GIF ಕ್ರಿಯೆಟ್ ಮಾಡಲು ಅಂತರ್ಜಾಲದಲ್ಲಿ ಹಲವಾರು ಉಪಕರಣಗಳು ಲಭ್ಯವಿವೆ. ಈ ಟೂಲ್ ಗಳ ಸಹಕಾರದಿಂದ ನೀವು ಯೂಟ್ಯೂಬ್ ವಿಡಿಯೋವನ್ನು ತಮಾಷೆಯ GIF ಆಗಿ ಮಾಡುವುದು ಬಲು ಸುಲಭ.
YouTube Shorts: ಯೂಟ್ಯೂಬ್ ಶಾರ್ಟ್ಸ್ ನಲ್ಲಿ ಹೊಸ ವೈಶಿಷ್ಟ್ಯವೊಂದು ಸೇರ್ಪಡೆಯಾಗಿದೆ. ಇದೀಗ ಈ ವೈಶಿಷ್ಟ್ಯದ ಸಹಾಯದಿಂದ ಬಳಕೆದಾರರು, ಕಿರುಚಿತ್ರಗಳಿಗೆ ಅರ್ಥಾತ್ ಯೂಟ್ಯೂಬ್ ಶಾರ್ಟ್ಸ್ ಗಳಿಗೆ ಮ್ಯೂಸಿಕ್ ಮತ್ತು ವೀಡಿಯೊಗಳನ್ನು ಸುಲಭವಾಗಿ ರೀಮಿಕ್ಸ್ಗಳನ್ನು ಮಾಡಬಹುದಾಗಿದೆ. ಇದಕ್ಕಾಗಿ ಯೂಟ್ಯೂಬ್ ತನ್ನ ಬಳಕೆದಾರರಿಗೆ ನಾಲ್ಕು ಟೂಲ್ ಗಳನ್ನು ಒದಗಿಸಲಿದ್ದು, ಇವುಗಳನ್ನು ಬಳಸುವುದು ಕೂಡ ತುಂಬಾ ಸುಲಭ ಎಂದು ಹೇಳಲಾಗುತ್ತಿದೆ.
YouTube: ಪ್ರಸ್ತುತ, ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಇದರೊಂದಿಗೆ ಯೂಟ್ಯೂಬ್ ಕೂಡ ಹೆಚ್ಚು ಜನಪ್ರಿಯವಾಗಿದೆ. ಯಾವುದೇ ಕ್ಷಣದಲ್ಲೂ ಬೇಕಾದ ಮನರಂಜನೆಯನ್ನು ಕ್ಷಣಾರ್ಧದಲ್ಲಿ ಕಣ್ಣ ಮುಂದಿಡುವ ಯುಟ್ಯೂಬ್ ಕೇವಲ ಮನರಂಜನಾ ಮಾಧ್ಯಮವಷ್ಟೇ ಅಲ್ಲ, ಗಳಿಕೆಯ ಮಾಧ್ಯಮವೂ ಹೌದು.
YouTube NEw CEO :ಯೂಟ್ಯೂಬ್ನ ಹೊಸ CEO ಭಾರತೀಯ ಮೂಲದ ನೀಲ್ ಮೋಹನ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಯುಎಸ್ ಮೂಲದ ಟೆಕ್ ದೈತ್ಯ ಸಂಸ್ಥೆಗಳ ಚುಕ್ಕಾಣಿ ಹಿಡಿದಿರುವ ಭಾರತೀಯ ಮೂಲದ ಸಿಇಒಗಳ ಪಟ್ಟಿಗೆ ಇದೀಗ ನೀಲ್ ಮೋಹನ್ ಸೇರಿಕೊಳ್ಳಲಿದ್ದಾರೆ.
ಯೂಟ್ಯೂಬ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಸಾನ್ ವೊಜ್ಸಿಕಿ ಅವರು ಒಂಬತ್ತು ವರ್ಷಗಳ ನಂತರ ವಿಶ್ವದ ಅತಿದೊಡ್ಡ ಆನ್ಲೈನ್ ವೀಡಿಯೊ ಪ್ಲಾಟ್ಫಾರ್ಮ್ನ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅವರು ಇಂದು ಬ್ಲಾಗ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
Most Viewed Video On YouTube: ಸಾಮಾಜಿಕ ಮಾಧ್ಯಮದ ಇಂದಿನ ಕಾಲದಲ್ಲಿ ಬಹುತೇಕ ಎಲ್ಲರಿಗೂ YouTube ಬಗ್ಗೆ ತಿಳಿದಿದೆ. ಆದರೆ ಸಾರ್ವಕಾಲಿವಾಗಿ ಅತಿ ಹೆಚ್ಚು ವೀಕ್ಷಣೆಗೆ ಒಳಗಾದ YouTube ವೀಡಿಯೊ ಯಾವುದು ಎಂದು ನಿಮಗೆ ತಿಳಿದಿದೆಯೇ? ಬಹುಶಃ ನೀವು ಅದರ ಬಗ್ಗೆ ಗಮನ ಹರಿಸಿರಲಿಕ್ಕಿಲ್ಲ. ಬನ್ನಿ ಆ ವಿಡಿಯೋ ಯಾವುದು ತಿಳಿದುಕೊಳ್ಳೋಣ ಮತ್ತು ನೋಡೋಣ.
YouTube: ಯೂಟ್ಯೂಬ್ ತನ್ನ ಬಳಕೆದಾರರಿಗಾಗಿ ಅದ್ಭುತ ವೈಶಿಷ್ಟ್ಯಗಳನ್ನು ಹೊರತಂದಿದೆ. ಪ್ರಸ್ತುತ, ಯೂಟ್ಯೂಬ್ ಯುಎಸ್ನಲ್ಲಿ ಮಾತ್ರ ಪ್ರೈಮ್ ಟೈಮ್ ಚಾನೆಲ್ ಅನ್ನು ನಡೆಸುತ್ತಿದೆ. ಆದರೆ ಶೀಘ್ರದಲ್ಲೇ ಇದು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.
Ad Free YouTube: ಯೂಟ್ಯೂಬ್ ನೋಡುವಾಗ ಜಾಹೀರಾತು ಅಡೆತಡೆ ಮಾಡುವುದು ಸಾಮಾನ್ಯ. ಜಾಹೀರಾತು ಎಂಬುದು ಆದಾಯದ ಮೂಲ. ಆದರೆ ಅತಿಯಾದ ಜಾಹೀರಾತಿನಿಂದ ಯೂಟ್ಯೂಬ್ ನೋಡುವುದೇ ಬೇಡ ಎಂದು ಅನಿಸುವುದುಂಟು. ಇಂತಹ ಸಂಕಷ್ಟಕ್ಕೆ ಮುಕ್ತಿ ನೀಡಲು ಇಲ್ಲಿ ಕೆಲವೊಂದು ಟ್ರಿಕ್ಸ್ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.